ಮಂಗಳೂರು: ನಾಗಬನಕ್ಕೆ ಹಾನಿಗೊಳಿಸಿದ ಪ್ರಕರಣ:; ದುಷ್ಕರ್ಮಿಗಳ ಪತ್ತೆಗೆ ಸ್ಥಳೀಯರಿಂದ ಪ್ರತಿಭಟನೆ
ಮಂಗಳೂರು: ನಗರದ ಕೋಡಿಕಲ್ ಬಳಿಯ ನಾಗಬನಕ್ಕೆ ದುಷ್ಕರ್ಮಿಗಳು ಹಾನಿ ಮಾಡಿರುವ ಘಟನೆ ಶನಿವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಘಟನೆಯನ್ನು ಖಂಡಿಸಿರುವ ಸ್ಥಳೀಯರು ಪ್ರತಿಭಟನೆ ನಡೆಸಿದ್ದು, ದುಷ್ಕರ್ಮಿಗಳನ್ನು ಪತ್ತೆ ...




















