ಮೈಸೂರು: ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ:; 6 ಜನ, 3 ಲಕ್ಷಕ್ಕೆ ಡಿಮ್ಯಾಂಡ್ ಮಾಡಿದ್ರು ಘಟನೆಯ ಬಗ್ಗೆ ಮಾಹಿತಿ ಬಿಚ್ಚಿಟ್ಟ ಸಂತ್ರಸ್ತೆಯ ಸ್ನೇಹಿತ
ಮೈಸೂರು: ಸಾಂಸ್ಕೃತಿಕ ನಗರದಲ್ಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಂತ್ರಸ್ತೆಗೆ ಆಗಿರೋ ದುರ್ಘಟನೆಯಿಂದ ಇನ್ನೂ ಹೊರಬಾರದೇ, ಶಾಕ್ನಿಂದ ಘಟನೆ ಕುರಿತು ಪೊಲೀಸರ ಬಳಿ ಮಾಹಿತಿ ಹಂಚಿಕೊಳ್ಳಲು ...



















