ಮಂಗಳೂರು: 627 ವಿದ್ಯಾರ್ಥಿಗಳಿಗೆ ಸೋಂಕು – ಮಾರ್ಗಸೂಚಿ ಪಾಲಿಸದ ಕಾಲೇಜುಗಳಿಗೆ ಆರೋಗ್ಯ ಇಲಾಖೆಯಿಂದ ನೊಟೀಸ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಾಲೇಜು ವಿದ್ಯಾರ್ಥಿಗಳಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣದಲ್ಲಿ ಏರಿಕೆ ಕಾಣಿಸಿಕೊಳ್ಳುತ್ತಿದ್ದಂತೆ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದ್ದು ಮಾರ್ಗಸೂಚಿ ಪಾಲನೆ ಮಾಡದ ಕಾಲೇಜುಗಳನ್ನು ಪತ್ತೆಹಚ್ಚಿ ನೋಟಿಸ್ ...




















