ಮೈಂದನಡ್ಕ: ಅನ್ಯಕೋಮಿನ ವ್ಯಕ್ತಿಯಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ:; ಆರೋಪಿಗೆ ಜಾಮೀನು ಮಂಜೂರು
ಪುತ್ತೂರು: ಬಡಗನ್ನೂರು ಗ್ರಾಮದ ಮೈಂದನಡ್ಕ ಸಮೀಪ ಅನ್ಯಕೋಮಿನ ವ್ಯಕ್ತಿಯೊಬ್ಬ ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣಕ್ಕೆ ಸಂಬಂಧಿಸಿ ಪೋಕ್ಸೋ ಮತ್ತು ದಲಿತ ದೌರ್ಜನ್ಯ ಪ್ರಕರಣದ ದಾಖಲಾಗಿದ್ದು, ಈ ಆರೋಪಿಗೆ ...




















