ವಿಟ್ಲ: ‘ತಾಯಿಯನ್ನು ಚೆನ್ನಾಗಿ ನೋಡಿಕೋ’ ಎಂದು ಬುದ್ಧಿವಾದ ಹೇಳಿದಕ್ಕೆ ಅಕ್ಕನ ಮಗನಿಂದ ಹಲ್ಲೆ ಆರೋಪ..!! ದೂರು ದಾಖಲು
ವಿಟ್ಲ: ತಾಯಿಯನ್ನು ಚೆನ್ನಾಗಿ ನೋಡಿಕೊಳ್ಳುವಂತೆ ಬುದ್ಧಿವಾದ ಹೇಳಿದಕ್ಕೆ, ಅಕ್ಕನ ಮಗ ಹಲ್ಲೆಗೈದು, ಜೀವ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಿ ಮಹಿಳೆಯೋರ್ವರು ಠಾಣೆಗೆ ದೂರು ನೀಡಿದ ಘಟನೆ ಬಂಟ್ವಾಳ ...




















