ಗುರುಪುರ: ಎರಡು ದಿನಗಳ ಹಿಂದೆ ಹೊಳೆಗೆ ಹಾರಿದ್ದ ವ್ಯಕ್ತಿಯ ಮೃತದೇಹ ಪತ್ತೆ..!! ಕೌಟುಂಬಿಕ ಕಲಹ ಹಿನ್ನೆಲೆ ಆತ್ಮೀಯರೊಬ್ಬರಿಗೆ ವಾಟ್ಸಪ್ ಸಂದೇಶ ರವಾನಿಸಿ ಹೊಳೆಗೆ ಹಾರಿ ಆತ್ಮಹತ್ಯೆ
ಗುರುಪುರ: ಕಳೆದೆರಡು ದಿನಗಳ ಹಿಂದೆ ಗುರುಪುರ ಸೇತುವೆಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಮೃತದೇಹ ಇಂದು ಮರವೂರು ಸೇತುವೆಯ ಹೊಳೆಯಲ್ಲಿ ಶವ ಪತ್ತೆಯಾಗಿದೆ. ಗಂಜಿಮಠ ಸಮೀಪ ...




















