ಬೊಮ್ಮಾಯಿ ಸಂಪುಟ ವಿಸ್ತರಣೆ::ಸುರೇಶ್ ಕುಮಾರ್ ಸೇರಿ 6 ಹಿರಿಯ ಸಚಿವರಿಗೆ ಕೋಕ್ :ಕರಾವಳಿಯ ಮೂವರು ಶಾಸಕರಿಗೆ ಸಚಿವ ಸ್ಥಾನ – ಇಲ್ಲಿದೆ ನೂತನ ಸಚಿವರ ಪಟ್ಟಿ
ಕಳೆದ ಕೆಲವು ದಿನಗಳಿಂದ ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಕರ್ನಾಟಕದ ಸಚಿವ ಸಂಪುಟ ವಿಸ್ತರಣೆಯೆ ಊಹಾಪೋಹಕ್ಕೆ ಕೊನೆಗೂ ಬ್ರೇಕ್ ಬಿದ್ದಿದೆ. ಕೊನೆಗೂ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ಬಳಿಕ ...



















