ನೀರುಮಾರ್ಗ : 3 ಕೋಟಿ 60 ಲಕ್ಷ ಅನುದಾನದಲ್ಲಿ ಜಲಜೀವನ್ ಮಿಶನ್ ಯೋಜನೆಗೆ ಶಾಸಕರಾದ ಡಾ.ಭರತ್ ಶೆಟ್ಟಿಯವರು ಶಂಕು ಸ್ಥಾಪನೆ
ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಯೋಜನೆ ಜಲಜೀವನ್ ಯೋಜನೆ; ಮನೆಮನೆಗೆ ಗಂಗೆ ಬೊಂಡಂತಿಲ ಗ್ರಾಮದಲ್ಲಿ 149.50 ಲಕ್ಷ ಹಾಗೂ ನೀರುಮಾರ್ಗ ಗ್ರಾಮದಲ್ಲಿ 210.99 ಲಕ್ಷ ರೂಪಾಯಿ ಅನುದಾನದಲ್ಲಿ ...




















