ಎಸ್‌ಡಿಎಂ ವಿದ್ಯಾಸಂಸ್ಥೆಯಲ್ಲಿ ಉದ್ಯೋಗಾವಕಾಶ: ಸಹಾಯಕ ಪ್ರಾಧ್ಯಾಪಕ ಸಹಿತ ಹಲವು ಹುದ್ದೆಗೆ ಅರ್ಜಿ ಆಹ್ವಾನ
ಕರಾವಳಿಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ), ಉಜಿರೆ ಇಲ್ಲಿ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಸಂಸ್ಥೆಯ ಹೆಸರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ...




















