ಪುತ್ತೂರು: ಲಾರಿ ಮತ್ತು ಬೈಕ್ ನಡುವೆ ಅಪಘಾತ:; ಗೋಲ್ಡನ್ ಬೇಕರಿಯ ಮಾಲಕ ಅಝೀಝ್ ಬಲ್ನಾಡು ಸ್ಥಳದಲ್ಲೇ ಮೃತ್ಯು..!!

ಪುತ್ತೂರು: ಲಾರಿ ಮತ್ತು ಬೈಕ್ ನಡುವೆ ಅಪಘಾತ:; ಗೋಲ್ಡನ್ ಬೇಕರಿಯ ಮಾಲಕ ಅಝೀಝ್ ಬಲ್ನಾಡು ಸ್ಥಳದಲ್ಲೇ ಮೃತ್ಯು..!!

ಪುತ್ತೂರು: ಲಾರಿ ಮತ್ತು ಬೈಕ್ ನಡುವೆ ಅಪಘಾತ ನಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಅ.10 ರಂದು ಪುತ್ತೂರಿನ ಬಲ್ನಾಡಿ ನಲ್ಲಿ ನಡೆದಿದೆ. ಮೃತರನ್ನು ಪುತ್ತೂರು ...

ಸುಳ್ಯ ಎ.ಸಿ.ಎಫ್. ಆಗಿ ಪ್ರವೀಣ್ ಕುಮಾರ್ ಶೆಟ್ಟಿ ನೇಮಕ

ಸುಳ್ಯ ಎ.ಸಿ.ಎಫ್. ಆಗಿ ಪ್ರವೀಣ್ ಕುಮಾರ್ ಶೆಟ್ಟಿ ನೇಮಕ

ಸುಳ್ಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಪ್ರವೀಣ್ ಕುಮಾರ್ ಶೆಟ್ಟಿ ಅವರನ್ನು ನೇಮಕಗೊಳಿಸಿ ಸರಕಾರ ಆದೇಶ ಮಾಡಿದೆ. ಪ್ರವೀಣ್ ಕುಮಾರ್ ಶೆಟ್ಟಿ ಅವರು ದ ಕ ಜಿಲ್ಲಾ ಸಾಮಾಜಿಕ ...

ಸುಬ್ರಹ್ಮಣ್ಯ : ಹಳೇ ಪ್ರೇಯಸಿಯ ನಗ್ನ ಪೋಟೊವನ್ನು ಆಕೆಯ ಪತಿಗೆ ಕಳುಹಿಸಿದ ಮಾಜಿ ಪ್ರಿಯಕರ..! ದಾಂಪತ್ಯದಲ್ಲಿ ಬಿರುಕು

ಬಂಟ್ವಾಳ: ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ:; ಲಾಡ್ಜ್ ನಲ್ಲಿ ಅವಕಾಶ ಕಲ್ಪಿಸಿದ ಸತೀಶ್ ಸಹಿತ ಶರತ್ ಶೆಟ್ಟಿ, ಮಾರುತಿ ಮಂಜುನಾಥ್, ಇದಾಯತ್ತುಲ್ಲ ಅರೆಸ್ಟ್..!

ಬಂಟ್ವಾಳ: ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ. ಸಂತ್ರಸ್ತ ಅಪ್ರಾಪ್ತೆಯನ್ನು ಮಂಗಳೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ...

(ಅ.10) ಪುತ್ತೂರು: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ 7ನೇ ಶಾಖೆ ಉದ್ಘಾಟನೆ

(ಅ.10) ಪುತ್ತೂರು: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ 7ನೇ ಶಾಖೆ ಉದ್ಘಾಟನೆ

ಪುತ್ತೂರು: ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು ಇದರ ಪ್ರಾಯೋಜಕತ್ವದ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ 7ನೇ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾ ಭವನದ ಕಟ್ಟಡದಲ್ಲಿ ...

ಶ್ರೀರಂಗಪಟ್ಟಣ ದಸರಾ ಸಂಭ್ರಮದ ವೇಳೆ ಬೆದರಿದ ಆನೆ..!! ತಪ್ಪಿದ ಭಾರೀ ಅನಾಹುತ

ಶ್ರೀರಂಗಪಟ್ಟಣ ದಸರಾ ಸಂಭ್ರಮದ ವೇಳೆ ಬೆದರಿದ ಆನೆ..!! ತಪ್ಪಿದ ಭಾರೀ ಅನಾಹುತ

ಮಂಡ್ಯ: ಶ್ರೀರಂಗಪಟ್ಟಣ ದಸರಾ ಆಚರಣೆ ವೇಳೆ ಪಟಾಕಿ ಶಬ್ದಕ್ಕೆ ಚಾಮುಂಡೇಶ್ವರಿಯನ್ನು ಹೊತ್ತು ಸಾಗುತ್ತಿದ್ದ ಗೋಪಾಲಸ್ವಾಮಿ ಆನೆ ಬೆದರಿದ್ದು, ಈ ವೇಳೆ ಜನರು ಜೀವ ಉಳಿಸಿಕೊಳ್ಳಲು ಚೆಲ್ಲಾಪಿಲ್ಲಿಯಾಗಿ ಓಡಿದ ...

ಕೇಪು: ಸರಕಾರಿ ಪ್ರೌಢ ಶಾಲೆ ಕಲ್ಲಂಗಳ ವತಿಯಿಂದ ಗ್ರಾಮ ಪಂಚಾಯತ್ ಗ್ರಂಥಾಲಯಕ್ಕೆ ಪುಸ್ತಕ ಕೊಡುಗೆ

ಕೇಪು: ಸರಕಾರಿ ಪ್ರೌಢ ಶಾಲೆ ಕಲ್ಲಂಗಳ ವತಿಯಿಂದ ಗ್ರಾಮ ಪಂಚಾಯತ್ ಗ್ರಂಥಾಲಯಕ್ಕೆ ಪುಸ್ತಕ ಕೊಡುಗೆ

ವಿಟ್ಲ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೀರ್ಕಜೆಯಿಂದ 1 ರಿಂದ 7 ನೇ ತರಗತಿಯ ಪಠ್ಯ ಪುಸ್ತಕವನ್ನು ಮತ್ತು ಸರಕಾರಿ ಪ್ರೌಢ ಶಾಲೆ ಕಲ್ಲಂಗಳ ಕೇಪು ಇಲ್ಲಿಂದ ...

ವಿಟ್ಲ: ತಾಲೂಕು ರಚನಾ ಸಮಿತಿಯ ಸಮಾಲೋಚನಾ ಸಭೆ:; ಅಧ್ಯಕ್ಷರಾಗಿ ಪದ್ಮನಾಭ ಕೊಟ್ಟಾರಿ, ಗೌರವಾಧ್ಯಕ್ಷರಾಗಿ ಸಂಜೀವ ಮಠಂದೂರು ಆಯ್ಕೆ

ವಿಟ್ಲ: ತಾಲೂಕು ರಚನಾ ಸಮಿತಿಯ ಸಮಾಲೋಚನಾ ಸಭೆ:; ಅಧ್ಯಕ್ಷರಾಗಿ ಪದ್ಮನಾಭ ಕೊಟ್ಟಾರಿ, ಗೌರವಾಧ್ಯಕ್ಷರಾಗಿ ಸಂಜೀವ ಮಠಂದೂರು ಆಯ್ಕೆ

ವಿಟ್ಲ: ತಾಲೂಕು ರಚನಾ ಸಮಿತಿಯ ಸಮಾಲೋಚನಾ ಸಭೆಯು ವಿಟ್ಲ ಶ್ರೀ ಪಂಚಲಿಂಗೇಶ್ವರ ಸದನದಲ್ಲಿ ನಡೆಯಿತು. ಸಭೆಯನ್ನು ಉದ್ಘಾಟಿಸಿದ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಸಂಜೀವ ಮಠಂದೂರು ರವರು ...

ಭಾರತೀಯ ಅಂಚೆ ಇಲಾಖೆಯಲ್ಲಿ ಕ್ರೀಡಾ ಕೋಟದಡಿ 221 ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಅಂಚೆ ಇಲಾಖೆಯಲ್ಲಿ ಕ್ರೀಡಾ ಕೋಟದಡಿ 221 ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಅಂಚೆ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಲಿಚ್ಛಿಸುವ ಉದ್ಯೋಗಕಾಂಕ್ಷಿಗಳಿಗೆ ಸುವರ್ಣಾವಕಾಶವನ್ನು ಅಂಚೆ ಇಲಾಖೆ ಕಲ್ಪಿಸಿಕೊಟ್ಟಿದೆ. ಭಾರತೀಯ ಅಂಚೆ ಇಲಾಖೆ(Indian Postal Service) ಕ್ರೀಡಾ ಕೋಟಾದಡಿ ಅಂಚೆ ಸಹಾಯಕ, ಪೋಸ್ಟ್‌ಮ್ಯಾನ್(Postman) ...

ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ

ಕರಾವಳಿಯಲ್ಲಿ ಕಾಮುಕರಿಂದ ಪೈಶಾಚಿಕ ಕೃತ್ಯ..!! ಪ್ರಜ್ಞೆ ತಪ್ಪಿಸಿ ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್..!

ಬಂಟ್ವಾಳ: ಅಪ್ರಾಪ್ತೆ ಬಾಲಕಿಗೆ ಮತ್ತು ಭರಿಸುವ ಔಷಧ ನೀಡಿ ಅತ್ಯಾಚಾರ ಎಸಗಿರುವ ಘಟನೆ ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ಕೆಂಪುಗುಡ್ಡೆ ಎಂಬಲ್ಲಿ ನಡೆದಿದೆ. ಐವರು ಕಾಮುಕರು ಅಪ್ರಾಪ್ತೆ ...

Page 1749 of 2106 1 1,748 1,749 1,750 2,106

Recent News

You cannot copy content of this page