ಮುಖ್ಯಮಂತ್ರಿ ಬಿ.ಎಸ್. ವೈ ರವರನ್ನು ಭೇಟಿ ಮಾಡಿದ ದ. ಕ ಶಾಸಕರ ನಿಯೋಗ : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಸಚಿವ ಎಸ್.ಅಂಗಾರ ಅವರ ನೇತೃತ್ವದಲ್ಲಿ ಶಾಸಕರ ನಿಯೋಗವು ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ...