ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ರಚನೆ:; ಅಧ್ಯಕ್ಷರಾಗಿ ಪುನೀತ್, ಕಾರ್ಯದರ್ಶಿಯಾಗಿ ಕುಲದೀಪ್‌ಸಿಂಗ್, ಜೊತೆ ಕಾರ್ಯದರ್ಶಿಯಾಗಿ ಧರಿತ್ರಿ ಆಯ್ಕೆ
ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ 2021-22ರ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮತ್ತು ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಅವಿರೋಧವಾಗಿ ನಡೆಯಿತು. ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ದ್ವಿತೀಯ ...




















