ಪುತ್ತೂರು: ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಬಿಲ್ಲವ ಗ್ರಾಮ ಸಮಿತಿಗೆ 2021-22ನೇ ಸಾಲಿನ ಪದಾಧಿಕಾರಿಗಳ ಆಯ್ಕೆ
ಪುತ್ತೂರು: ಪಡ್ನೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಗ್ರಾಮ ಸಮಿತಿ ಮತ್ತು ಬಿಲ್ಲವ ಗ್ರಾಮ ಸಮಿತಿಯ ಮಹಿಳಾ ಘಟಕದ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ ಇತ್ತೀಚೆಗೆ ನಡೆಯಿತು. ...




















