(ನ.26)ಪೋಷಣ್ ಅಭಿಯಾನ ಯೋಜನೆಯಡಿ ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಮೇಲ್ವಿಚಾರಕಿಯರಿಗೆ ಮೊಬೈಲ್ ಫೋನ್ ವಿತರಣಾ ಕಾರ್ಯಕ್ರಮ
ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಪುತ್ತೂರು ಹಾಗೂ ರೋಟರಿ ಕ್ಲಬ್ ಪುತ್ತೂರು ಯುವ ಇದರ ಸಹಭಾಗಿತ್ವದಲ್ಲಿ ಪೋಷಣ್ ಅಭಿಯಾನ ...