ಬಂಟ್ವಾಳ ಪುರಸಭಾ ಅಧ್ಯಕ್ಷ ಹಾಗೂ ಉಪಾಧ್ಯಕ್ಷೆ ಯಾಗಿ ಆಯ್ಕೆಯಾದ ಮಹಮ್ಮದ್ ಶರೀಫ್ ಮತ್ತು ಜೆಸಿಂತಾ ಡಿಸೋಜ ರವರ ಪದಗ್ರಹಣ
ಬಂಟ್ವಾಳ: ಬಂಟ್ವಾಳ ಪುರಸಭಾಧ್ಯಕ್ಷರಾಗಿ ಆಯ್ಕೆಗೊಂಡ ಮಹಮ್ಮದ್ ಶರೀಫ್ ಮತ್ತು ಉಪಾಧ್ಯಕ್ಷರಾಗಿ ಆಯ್ಕೆಗೊಂಡ ಜೆಸಿಂತಾ ಡಿಸೋಜ ಅವರ ಪದಗ್ರಹಣ ಕಾರ್ಯಕ್ರಮ ನವೆಂಬರ್ 18 ರಂದು ಬಂಟ್ವಾಳ ಪುರಸಭೆಯಲ್ಲಿ ನಡೆಯಿತು ...