ಪುತ್ತೂರು : ಹನಿಟ್ರ್ಯಾಪ್ ಪ್ರಕರಣ:; ಬಂಧಿತ ಮೂವರು ಆರೋಪಿಗಳಿಗೆ ಷರತ್ತು ಬದ್ಧ ಮಧ್ಯಂತರ ಜಾಮೀನು ಮಂಜೂರು..!
ಪುತ್ತೂರು : ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಮೂವರು ಆರೋಪಿಗಳಿಗೆ ಷರತ್ತು ಬದ್ಧ ಮಧ್ಯಂತರ ಜಾಮೀನು ಮಂಜೂರಾಗಿದೆ ಆರೋಪಿಗಳಾದ ನೆಟ್ಟಣಿಗೆ ಮುತ್ತೂರು ಗ್ರಾಮದ ಕೊಟ್ಯಾಡಿ ಕಟ್ಟೆಪುಣಿ ನಿವಾಸಿ ...




















