ಮಾಲ್‌ನಲ್ಲಿ ಕ್ರಿಸ್ಮಸ್ ಆಚರಣೆ ವೇಳೆ ಯುವತಿಯ ಖಾಸಗಿ ಅಂಗ ಮುಟ್ಟಿ ವಿಕೃತಿ: ಕಾಮುಕ ಅರೆಸ್ಟ್..!
ಬೆಂಗಳೂರು: ಮಾಲ್‌ನಲ್ಲಿ ಕ್ರಿಸ್ಮಸ್ ಆಚರಿಸುತ್ತಿದ್ದಾಗ ಯುವತಿಯ ಖಾಸಗಿ ಅಂಗ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದ ಡೆಲಿವರಿ ಬಾಯ್‌ನ್ನು ಪೊಲೀಸರು ಬಂಧಿಸಿದ್ದಾರೆ. ಗುವಾಹಟಿ ಮೂಲದ ಮನೋಜ್(27) ಬಂಧಿತ ಆರೋಪಿ. ಬೆಂಗಳೂರಿನ ಮಾಲ್‌ನಲ್ಲಿ ಡಿಸೆಂಬರ್ ...




















