ಪುತ್ತೂರು : ಬ್ಲಾಕ್ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳ ಪದಗ್ರಹಣ….!! ನೂತನ ಸಮಿತಿಯ ಡೀಟೇಲ್ಸ್ ಇಲ್ಲಿದೆ…!!
ಪುತ್ತೂರು : ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಕಾರ್ಯಕ್ರಮವು ಜೂ.30 ರಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ನಡೆಯಿತು. ನೂತನ ಪದಾಧಿಕಾರಿಗಳ ವಿವರ ...




















