ಪುತ್ತೂರು: ಅಪಘಾತದಿಂದ ಗಾಯಗೊಂಡ ಗಾಯಾಳುಗಳನ್ನು ಭೇಟಿ ಮಾಡಿದ ಶಕುಂತಲಾ ಶೆಟ್ಟಿ ಹಾಗೂ ಬ್ಲಾಕ್ ಕಾಂಗ್ರೆಸ್ ನಾಯಕರು

ಪುತ್ತೂರು: ಅಪಘಾತದಿಂದ ಗಾಯಗೊಂಡ ಗಾಯಾಳುಗಳನ್ನು ಭೇಟಿ ಮಾಡಿದ ಶಕುಂತಲಾ ಶೆಟ್ಟಿ ಹಾಗೂ ಬ್ಲಾಕ್ ಕಾಂಗ್ರೆಸ್ ನಾಯಕರು

ಪುತ್ತೂರು: ಬೈಕ್ ಅಪಘಾತದಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆ ಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಹಿರೇಬಂಡಾಡಿ ಗ್ರಾಮ ಪಂಚಾಯತ್ ಸದಸ್ಯ ಸತೀಶ್ ಹಾಗೂ ದೊಡ್ಡಡ್ಕ ನಿವಾಸಿ ಕಾರ್ಮಿಕ ಲೋಹಿತ್ ...

ಕಡಬ: ಅಕ್ರಮ ಕಸಾಯಿಖಾನೆಗೆ ಪೊಲೀಸರಿಂದ ದಾಳಿ:; 4 ಕರು, 40 ಕೆಜಿ ದನದ ಮಾಂಸ ವಶ, ಓರ್ವನ ಬಂಧನ,ಇಬ್ಬರು ಆರೋಪಿಗಳು ಪರಾರಿ

ಕಡಬ: ಅಕ್ರಮ ಕಸಾಯಿಖಾನೆಗೆ ಪೊಲೀಸರಿಂದ ದಾಳಿ:; 4 ಕರು, 40 ಕೆಜಿ ದನದ ಮಾಂಸ ವಶ, ಓರ್ವನ ಬಂಧನ,ಇಬ್ಬರು ಆರೋಪಿಗಳು ಪರಾರಿ

ಕಡಬ: ಅಕ್ರಮವಾಗಿ ಕಸಾಯಿಖಾನೆ ನಡೆಯುತ್ತಿದ್ದ ಸ್ಥಳಕ್ಕೆ ಕಡಬ ಠಾಣಾ ಉಪನಿರೀಕ್ಷಕ ರುಕ್ಮ ನಾಯ್ಕ್ ನೇತೃತ್ವದ ಪೊಲೀಸರು ಆ.27ರಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಕಡಬ ಗ್ರಾಮದ ಕಳಾರ ಎಂಬಲ್ಲಿ ...

ಮುಂಡೂರು: ಹಿರಿಯ ಕಾಂಗ್ರೆಸ್ ಮುಖಂಡ ವಿಶ್ವನಾಥ ರೈ ಮೇಗಿನಗುತ್ತು ನಿಧನ

ಮುಂಡೂರು: ಹಿರಿಯ ಕಾಂಗ್ರೆಸ್ ಮುಖಂಡ ವಿಶ್ವನಾಥ ರೈ ಮೇಗಿನಗುತ್ತು ನಿಧನ

ಪುತ್ತೂರು: ಹಿರಿಯ ಕಾಂಗ್ರೆಸ್ ಮುಖಂಡ ವಿಶ್ವನಾಥ ರೈ ಮೇಗಿನಗುತ್ತು(76.ವ) ಅವರು ಅಲ್ಪಕಾಲದ ಅಸೌಖ್ಯದಿಂದ ಆ.26 ರಂದು ರಾತ್ರಿ ನಿಧನರಾದರು. ಹದಿನೈದು ವರ್ಷಗಳ ಕಾಲ ಮಂಡೂರು ಗ್ರಾಮ ಪಂಚಾಯತ್ ...

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಮೈಸೂರು: ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ:; 6 ಜನ, 3 ಲಕ್ಷಕ್ಕೆ ಡಿಮ್ಯಾಂಡ್ ಮಾಡಿದ್ರು ಘಟನೆಯ ಬಗ್ಗೆ ಮಾಹಿತಿ ಬಿಚ್ಚಿಟ್ಟ ಸಂತ್ರಸ್ತೆಯ ಸ್ನೇಹಿತ

ಮೈಸೂರು: ಸಾಂಸ್ಕೃತಿಕ ನಗರದಲ್ಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಂತ್ರಸ್ತೆಗೆ ಆಗಿರೋ ದುರ್ಘಟನೆಯಿಂದ ಇನ್ನೂ ಹೊರಬಾರದೇ, ಶಾಕ್​ನಿಂದ ಘಟನೆ ಕುರಿತು ಪೊಲೀಸರ ಬಳಿ ಮಾಹಿತಿ ಹಂಚಿಕೊಳ್ಳಲು ...

ಕಾರಿಂಜ: ಅನ್ಯಕೋಮಿನ ಯುವಕರ ಜೊತೆ ಹಿಂದೂ ಯುವತಿಯರ ತಿರುಗಾಟ:; ಹಿಂ.ಜಾ. ವೇ ಕಾರ್ಯಕರ್ತರಿಂದ ದಾಳಿ:; ಅನ್ಯಕೋಮಿನ ಜೋಡಿ ಪೊಲೀಸ್ ವಶಕ್ಕೆ

ಕಾರಿಂಜ: ಅನ್ಯಕೋಮಿನ ಯುವಕರ ಜೊತೆ ಹಿಂದೂ ಯುವತಿಯರು ಪತ್ತೆಯಾದ ಪ್ರಕರಣಕ್ಕೆ ಹೊಸ ತಿರುವು..! ತಮ್ಮ ಮೇಲೆ ಕಿರುಕುಳ ನೀಡಿದ್ದಾರೆ ಎಂದು ಆರೋಪ ಹೊರಿಸಿದ ವಿದ್ಯಾರ್ಥಿನಿ:; ಐವರ‌ ವಿರುದ್ಧ ದೂರು ದಾಖಲು

ಬಂಟ್ವಾಳ: ಕಾರಿಂಜ ದೇವಸ್ಥಾನದ ಬಳಿ ಅನ್ಯಕೋಮಿನ ಯುವಕರೊಂದಿಗೆ ಪತ್ತೆಯಾದ ಹಿಂದೂ ಯುವತಿಯರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ದೇವಸ್ಥಾನಕ್ಕೆ ಪ್ರವಾಸಕ್ಕೆಂದು ಬಂದ ತಮ್ಮನ್ನು ತಡೆದು ಹಿಂದೂ‌ ಸಂಘಟನೆಯ ...

ಮುಂದಿನ ಎರಡು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ :  ಹವಾಮಾನ ಇಲಾಖೆಯಿಂದ ಮುನ್ಸೂಚನೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ:; ರಾಜ್ಯದಲ್ಲಿ ಇಂದಿನಿಂದ 4 ದಿನ ಭಾರೀ ಮಳೆ; ಕರಾವಳಿಯಲ್ಲಿ ಯೆಲ್ಲೋ ಅಲರ್ಟ್

ಬಂಗಾಳ ಕೊಲ್ಲಿ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಮತ್ತೆ 4 ದಿನ 13 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ...

ಕೆ.ಎಸ್.ಆರ್.ಟಿ.ಸಿ.ಯಿಂದ ಪ್ರಸಕ್ತ ಸಾಲಿನ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ಸೆ.15 ರವರೆಗೆ ವಿಸ್ತರಣೆ

ಕೆ.ಎಸ್.ಆರ್.ಟಿ.ಸಿ.ಯಿಂದ ಪ್ರಸಕ್ತ ಸಾಲಿನ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ಸೆ.15 ರವರೆಗೆ ವಿಸ್ತರಣೆ

ಬೆಂಗಳೂರು: ಪ್ರಸಕ್ತ ಸಾಲಿನ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವೂ ವಿಸ್ತರಿಸಿದ್ದು, ಸೆ.15 ರ ವರೆಗೆ ಅವಕಾಶ ಕಲ್ಪಿಸಿದೆ. ವಿದ್ಯಾರ್ಥಿಗಳು ಈ ...

ಆಯುಷ್ಮಾನ್ ಯೋಜನೆ ಒದಗಿಸದೇ ಬಡ ರೋಗಿಗಳಿಂದ ಅಕ್ರಮವಾಗಿ ಹಣ ಸಂಗ್ರಹಿಸಿದ ಜಿಲ್ಲೆಯ ಏಳು ಖಾಸಗಿ ಆಸ್ಪತ್ರೆಗಳು:; ಹಣ ಹಿಂತಿರುಗಿಸುವಂತೆ – ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ ಆದೇಶ

ದಕ್ಷಿಣ ಕನ್ನಡ: ಇಂದು ರಾತ್ರಿಯಿಂದಲೇ ವೀಕೆಂಡ್ ಕರ್ಫ್ಯೂ ಜಾರಿ – ಜಿಲ್ಲಾಧಿಕಾರಿ

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೊರೋನ ಪ್ರಕರಣಗಳನ್ನು ನಿಯಂತ್ರಿಸುವ ಸಲುವಾಗಿ ಈ ಬಾರಿಯೂ (ಆ. 28, 29) ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ...

ಮಂಗಳೂರು: ಎರಡು ಗುಂಪುಗಳ ನಡುವೆ ಬೀದಿ ಕಾಳಗ:; ಪೊಲೀಸರಿಂದ ಲಾಠಿ ಪ್ರಹಾರ

ಮಂಗಳೂರು: ಎರಡು ಗುಂಪುಗಳ ನಡುವೆ ಬೀದಿ ಕಾಳಗ:; ಪೊಲೀಸರಿಂದ ಲಾಠಿ ಪ್ರಹಾರ

ಮಂಗಳೂರು: ನಗರದ ಕಾವೂರು ಜಂಕ್ಷನ್ ಬಳಿ ಎರಡು ಭಿನ್ನ ಕೋಮಿನ ತಂಡಗಳ ನಡುವೆ ನಡು ರಸ್ತೆಯಲ್ಲಿಯೇ ಜಗಳ ನಡೆದಿದ್ದು, ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಲಾಠಿ ...

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ವತಿಯಿಂದ ಪರಿಸರ ಸಂರಕ್ಷಣೆಯ ಸಲುವಾಗಿ ಹಣ್ಣಿನ ಗಿಡ ನೆಡುವ ಕಾರ್ಯಕ್ರಮ

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ವತಿಯಿಂದ ಪರಿಸರ ಸಂರಕ್ಷಣೆಯ ಸಲುವಾಗಿ ಹಣ್ಣಿನ ಗಿಡ ನೆಡುವ ಕಾರ್ಯಕ್ರಮ

ವಿಟ್ಲ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ವಿಟ್ಲ ಇದರ ವತಿಯಿಂದ ಪರಿಸರ ಸಂರಕ್ಷಣೆಯ ಸಲುವಾಗಿ ಸರಕಾರಿ ಪ್ರೌಢಶಾಲೆ ಗೋಳ್ತಮಜಲು ಆವರಣದಲ್ಲಿ ಹಣ್ಣಿನ ಗಿಡಗಳ ...

Page 1814 of 2102 1 1,813 1,814 1,815 2,102

Recent News

You cannot copy content of this page