ಕೃಷ್ಣಾನಗರ: ರಿಕ್ಷಾಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದ ಕಾರು:; ರಿಕ್ಷಾ ಚಾಲಕ ಆಸ್ಪತ್ರೆಗೆ ದಾಖಲು

ಕೃಷ್ಣಾನಗರ: ರಿಕ್ಷಾಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದ ಕಾರು:; ರಿಕ್ಷಾ ಚಾಲಕ ಆಸ್ಪತ್ರೆಗೆ ದಾಖಲು

ಪುತ್ತೂರು: ಸ್ವಿಫ್ಟ್ ಕಾರು ಮತ್ತು ರಿಕ್ಷಾ ನಡುವೆ ಅಪಘಾತ ಸಂಭವಿಸಿದ ಘಟನೆ ಆ.26 ರಂದು ಪುತ್ತೂರಿನ ಕೃಷ್ಣನಗರ ಬನ್ನೂರು ಚರ್ಚ್ ನ ಮುಂಭಾಗದಲ್ಲಿ ನಡೆದಿದೆ. ಕಾರು ಹಿಂಬದಿಯಿಂದ ...

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಸಾಂಸ್ಕೃತಿಕ ನಗರಿಯಲ್ಲಿ ಯುವತಿ ಮೇಲೆ ಗ್ಯಾಂಗ್​ ರೇಪ್:; ಪ್ರಿಯಕರನಿಗೆ ಹಲ್ಲೆ ನಡೆಸಿ, ಆತನ ಎದುರಲ್ಲೇ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ

ಮೈಸೂರು: ಸಾಂಸ್ಕೃತಿಕ ನಗರಿ ಎನ್ನಿಸಿಕೊಂಡಿರುವ ಮೈಸೂರಿನಲ್ಲಿ ಯುವತಿಯೋರ್ವಳ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ. ಮೈಸೂರಿನ‌ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಿನ್ನೆರಾತ್ರಿ ಘಟನೆ ನಡೆದಿದೆ ಎನ್ನಲಾಗಿದೆ. ...

(ಆ.29) ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತ ಇದರ 14ನೇ ಶಾಖೆಯೂ ಪುತ್ತೂರಿನ ನೆಲ್ಲಿಕಟ್ಟೆಯಲ್ಲಿ ಶುಭಾರಂಭ

(ಆ.29) ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತ ಇದರ 14ನೇ ಶಾಖೆಯೂ ಪುತ್ತೂರಿನ ನೆಲ್ಲಿಕಟ್ಟೆಯಲ್ಲಿ ಶುಭಾರಂಭ

ಪುತ್ತೂರು: ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತ ಇದರ 14ನೇ ಶಾಖೆಯೂ ಪುತ್ತೂರಿನ ನೆಲ್ಲಿಕಟ್ಟೆಯ 'ರೈ ಕಮರ್ಷಿಯಲ್ ಕಾಂಪ್ಲೆಕ್ಸ್' ನಲ್ಲಿ ಆ.29 ರಂದು ನೂತನವಾಗಿ ಶುಭಾರಂಭಗೊಳ್ಳುತ್ತಿದೆ. ಕಾರ್ಯಕ್ರಮದ ...

ಪುತ್ತೂರು: ಕಲ್ಲಾರೆ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಆರಾಧನಾ ಮಹೋತ್ಸವ- ರಥೋತ್ಸವ

ಪುತ್ತೂರು: ಕಲ್ಲಾರೆ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಆರಾಧನಾ ಮಹೋತ್ಸವ- ರಥೋತ್ಸವ

ಪುತ್ತೂರು: ಕಲ್ಲಾರೆ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಆ.23ರಿಂದ ಶ್ರೀ ಗುರು ಸಾರ್ವಭೌಮರ 350ನೇ ಆರಾಧನಾ ಮಹೋತ್ಸವ ಆರಂಭಗೊಂಡಿದೆ. ಆ.24ರಂದು ವಿಶೇಷ ಆರಾಧನೆ, ಫಲ ಪಂಚಾಮೃತಾಭಿಷೇಕ, ಭಜನೆ, ...

ಪುತ್ತೂರು: ಪ್ರಪ್ರಥಮ ಬಾರಿಗೆ ಮೀನು ಮಾರುಕಟ್ಟೆಗೆ ಬಂತು 47 ಕೆಜಿ ತೂಕದ ಮೀನು…!

ಪುತ್ತೂರು: ಪ್ರಪ್ರಥಮ ಬಾರಿಗೆ ಮೀನು ಮಾರುಕಟ್ಟೆಗೆ ಬಂತು 47 ಕೆಜಿ ತೂಕದ ಮೀನು…!

ಪುತ್ತೂರಿನ ಮೀನು ಮಾರುಕಟ್ಟೆಗೆ ಇಂದು ಸುಮಾರು 47 ಕೆಜಿ ತೂಕ ದೊಡ್ಡ ಮೀನೊಂದು ಬಂದಿದ್ದು, ಇದೇ ಪ್ರಪ್ರಥಮ ಬಾರಿಗೆ ಇಷ್ಟೊಂದು ದೊಡ್ಡ ಗಾತ್ರದ ಮೀನು ಪುತ್ತೂರಿನ ಮಾರುಕಟ್ಟೆಗೆ ...

ಕಡಬ: ಹೋಟೆಲ್ ನಲ್ಲಿ ಕೆಲಸಕ್ಕಿದ್ದ ವ್ಯಕ್ತಿಯಿಂದ ಹಲವರಿಗೆ ವಂಚನೆ:; ಲಕ್ಷಾಂತರ ರೂ.,ಬೆಲೆ ಬಾಳುವ ವಸ್ತುಗಳನ್ನು ಲೂಟಿ ಮಾಡಿ ಪರಾರಿ

ಕಡಬ: ಹೋಟೆಲ್ ನಲ್ಲಿ ಕೆಲಸಕ್ಕಿದ್ದ ವ್ಯಕ್ತಿಯಿಂದ ಹಲವರಿಗೆ ವಂಚನೆ:; ಲಕ್ಷಾಂತರ ರೂ.,ಬೆಲೆ ಬಾಳುವ ವಸ್ತುಗಳನ್ನು ಲೂಟಿ ಮಾಡಿ ಪರಾರಿ

ಕಡಬ: ಮೈಸೂರಿನಿಂದ ಬಂದು ಹೋಟೆಲ್ ನಲ್ಲಿ ಕೆಲಸಕ್ಕಿದ್ದ ವ್ಯಕ್ತಿ ಊರವರಿಗೆ ಲಕ್ಷಾಂತರ ರೂ.ವಂಚಿಸಿ‌ ಪರಾರಿಯಾಗಿದ್ದಾನೆ. ಕಡಬದ ಹೊಟೇಲೊಂದರಲ್ಲಿ ಕೆಲಸದಲ್ಲಿದ್ದ ಮೈಸೂರಿನ ಶರತ್ ಬಾಬು ಎಂಬಾತ ಪಾಲುದಾರಿಕೆಯ ಹೆಸರಿನಲ್ಲಿ ...

ಪುತ್ತೂರು: ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್(ರಿ) ಬಲ್ನಾಡು ಇವರ ವತಿಯಿಂದ ತುರ್ತುಸೇವೆಗೆ ಶವದಹನ ಪೆಟ್ಟಿಗೆ ಮತ್ತು ಆಂಬ್ಯುಲೆನ್ಸ್ ಲೋಕಾರ್ಪಣೆ

ಪುತ್ತೂರು: ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್(ರಿ) ಬಲ್ನಾಡು ಇವರ ವತಿಯಿಂದ ತುರ್ತುಸೇವೆಗೆ ಶವದಹನ ಪೆಟ್ಟಿಗೆ ಮತ್ತು ಆಂಬ್ಯುಲೆನ್ಸ್ ಲೋಕಾರ್ಪಣೆ

ಪುತ್ತೂರು: ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್(ರಿ) ಬಲ್ನಾಡು ಇವರ ವತಿಯಿಂದ ತುರ್ತುಸೇವೆಗೆ ಶವದಹನ ಪೆಟ್ಟಿಗೆ ಮತ್ತು ಆಂಬ್ಯುಲೆನ್ಸ್ ಲೋಕಾರ್ಪಣೆ ಕಾರ್ಯಕ್ರಮವೂ ಆ.25 ರಂದು ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ...

ಪುತ್ತೂರು: ಶ್ರೀಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಗಣೇಶೋತ್ಸವ: ವಿಗ್ರಹ ಮುಹೂರ್ತ

ಪುತ್ತೂರು: ಶ್ರೀಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಗಣೇಶೋತ್ಸವ: ವಿಗ್ರಹ ಮುಹೂರ್ತ

ಪುತ್ತೂರು: ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ದೇವಸ್ಥಾನ ವಠಾರದಲ್ಲಿ ನಡೆಯಲಿರುವ 56ನೇ ವರ್ಷದ ಗಣೇಶೋತ್ಸವದ ಗಣೇಶ ವಿಗ್ರಹ ರಚನೆಗೆ ಆ.25 ರಂದು ಮುಹೂರ್ತವನ್ನು ನೆರವೇರಿಸಲಾಯಿತು. 55 ವರ್ಷಗಳಿಂದ ...

ಪುತ್ತೂರು: ದರ್ಬೆಯಲ್ಲಿ ಇನ್ನೋವಾ ಕಾರು ಚಾಲಕನ ಮೇಲೆ ಹಲ್ಲೆ: ದೂರು ದಾಖಲು:; ಮಿಂಚಿನ ಕಾರ್ಯಚರಣೆ ಮೂಲಕ 30 ನಿಮಿಷದಲ್ಲಿ ಆರು ಮಂದಿ ಆರೋಪಿಗಳನ್ನು ಬಂಧಿಸಿದ ಪೊಲೀಸರು

ಪುತ್ತೂರು: ದರ್ಬೆಯಲ್ಲಿ ಇನ್ನೋವಾ ಕಾರು ಚಾಲಕನ ಮೇಲೆ ಹಲ್ಲೆ: ದೂರು ದಾಖಲು:; ಮಿಂಚಿನ ಕಾರ್ಯಚರಣೆ ಮೂಲಕ 30 ನಿಮಿಷದಲ್ಲಿ ಆರು ಮಂದಿ ಆರೋಪಿಗಳನ್ನು ಬಂಧಿಸಿದ ಪೊಲೀಸರು

ಪುತ್ತೂರು : ದರ್ಬೆಯ ಪೆಟ್ರೋಲ್ ಬಂಕ್ ಒಂದರಲ್ಲಿ ಇನ್ನೋವಾ ಕಾರು ಚಾಲಕ ಹಾಗೂ ತಂಡದ ನಡುವೆ ಗಲಾಟೆ ನಡೆದ ಘಟನೆ ಆ.24 ರಂದು ರಾತ್ರಿ 9 ಗಂಟೆ ...

ಬಂಟ್ವಾಳ: ಬ್ಲಾಕ್ ಮಹಿಳಾ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ:; ವಿಭಜನೆ ನೀತಿಯನ್ನು ಬಿಜೆಪಿ ಅನುಸರಿಸುತ್ತಿದ್ದು, ಇದರ ವಿರುದ್ಧ ಹೋರಾಟಕ್ಕೆ ಸಿದ್ದರಾಗಬೇಕಿದೆ – ಭವ್ಯ ನರಸಿಂಹಮೂರ್ತಿ

ಬಂಟ್ವಾಳ: ಬ್ಲಾಕ್ ಮಹಿಳಾ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ:; ವಿಭಜನೆ ನೀತಿಯನ್ನು ಬಿಜೆಪಿ ಅನುಸರಿಸುತ್ತಿದ್ದು, ಇದರ ವಿರುದ್ಧ ಹೋರಾಟಕ್ಕೆ ಸಿದ್ದರಾಗಬೇಕಿದೆ – ಭವ್ಯ ನರಸಿಂಹಮೂರ್ತಿ

ಬಂಟ್ವಾಳ: ವಿಭಜನೆ ನೀತಿಯನ್ನು ಬಿಜೆಪಿ ಅನುಸರಿಸುತ್ತಿದ್ದು, ಇದರ ವಿರುದ್ಧ ಹೋರಾಟಕ್ಕೆ ಸಿದ್ದರಾಗಬೇಕಿದೆ ಎಂದು ಕೆಪಿಸಿಸಿ ಮಾಧ್ಯಮ ವಿಶ್ಲೇಷಕಿ ಭವ್ಯಾ ನರಸಿಂಹಮೂರ್ತಿ ಹೇಳಿದರು. ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ...

Page 1817 of 2102 1 1,816 1,817 1,818 2,102

Recent News

You cannot copy content of this page