16 ಜಿಲ್ಲೆಗಳಿಗೆ ಅನ್ ಲಾಕ್ ಭಾಗ್ಯ …!!! ದಕ್ಷಿಣ ಕನ್ನಡ ಸಹಿತ 5 ಕ್ಕಿಂತ ಹೆಚ್ಚು ಪಾಸಿಟಿವ್ ರೇಟ್ ಇರುವ ಜಿಲ್ಲೆಗಳಿ ಗಿಲ್ಲ ವಿನಾಯಿತಿ…!!!
ಬೆಂಗಳೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಲಾಕ್ಡೌನ್ ಸಡಿಲಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಳಗ್ಗೆ 6 ರಿಂದ ಮಧ್ಯಾಹ್ನ 2 ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ನೀಡಲಾಗಿದ್ದ ...




















