ಬ್ರಹ್ಮರಕೂಟ್ಲು ನಿವಾಸಿ ಮನೋಜ್ ಸಪಲ್ಯ ಕೊಲೆಯತ್ನ ಪ್ರಕರಣ : ಎಸ್. ಡಿ. ಪಿ. ಐ ಮುಖಂಡ ಶಾಹುಲ್ ಹಮೀದ್ ಸಹಿತ ಮೂವರ ಬಂಧನ
ಬಂಟ್ವಾಳ: ಬಿ.ಸಿ.ರೋಡ್ ಅಜ್ಜಿಬೆಟ್ಟು ಎಂಬಲ್ಲಿ ಯುವಕನೋರ್ವನಿಗೆ ಚೂರಿ ಇರಿದ ಪ್ರಕರಣಕ್ಕೆ ಸಂಬ0ಧಿಸಿ ಮೂವರು ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಿ.ಸಿ.ರೋಡ್ ನಿವಾಸಿಗಳಾದ ಪರ್ಲಿಯಾ ...