ಬೆಳ್ತಂಗಡಿ : ಅಕ್ರಮ ಮದ್ಯ ಸಾಗಾಟ : 5 ಲಕ್ಷ ಮೌಲ್ಯದ ಮದ್ಯ ವಶ

ಬೆಳ್ತಂಗಡಿ : ಅಕ್ರಮ ಮದ್ಯ ಸಾಗಾಟ : 5 ಲಕ್ಷ ಮೌಲ್ಯದ ಮದ್ಯ ವಶ

ಬೆಳ್ತಂಗಡಿ: ಟೊಯೋಟಾ ಕ್ವಾಲೀಸ್ ವಾಹನದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸುಮಾರು 5 ಲಕ್ಷ ರೂ ಮೌಲ್ಯದ ಮದ್ಯವನ್ನು ವಶಪಡಿಸಿಕೊಂಡ ಘಟನೆ ನಿಡ್ಲೆ ಗ್ರಾಮದ ಕುದ್ರಾಯ ಎಂಬಲ್ಲಿ ನಡೆದಿದೆ. ...

ಪುತ್ತೂರು ರಾಗಿದಕುಮೇರು ನಿವಾಸಿ ನಿರಂಜನ ರೈ ಮೃತದೇಹ ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಪತ್ತೆ

ಪುತ್ತೂರು ರಾಗಿದಕುಮೇರು ನಿವಾಸಿ ನಿರಂಜನ ರೈ ಮೃತದೇಹ ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಪತ್ತೆ

ಪುತ್ತೂರು : ಪುತ್ತೂರಿನ ರಾಗಿದಕುಮೇರು ನಿವಾಸಿ ನಿರಂಜನ ರೈ (35) ಎಂಬವರ ಮೃತದೇಹವು ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಪತ್ತೆಯಾದ ಘಟನೆ ಇಂದು ನಡೆದಿದೆ. ರಾಗಿದಕುಮೇರು ನಿವಾಸಿ ಪದ್ಮನಾಭ ...

ಮದುವೆಗೆ ಬರೀ 50 ಜನ..! ಈ ಗಂಭೀರತೆಯ ಮಧ್ಯೆ ಮದುವೆ ಆನಂದವನ್ನು ಮನೆಯಲ್ಲೇ ನೇರಪ್ರಸಾರದ ಮೂಲಕ ಕಣ್ತುಂಬಿಕೊಳ್ಳಲು ಸಂಪರ್ಕಿಸಿ  ” ZOOMIN STUDIO Event Management “

ಮದುವೆಗೆ ಬರೀ 50 ಜನ..! ಈ ಗಂಭೀರತೆಯ ಮಧ್ಯೆ ಮದುವೆ ಆನಂದವನ್ನು ಮನೆಯಲ್ಲೇ ನೇರಪ್ರಸಾರದ ಮೂಲಕ ಕಣ್ತುಂಬಿಕೊಳ್ಳಲು ಸಂಪರ್ಕಿಸಿ ” ZOOMIN STUDIO Event Management “

ಮದುವೆಗೆ ಬರೀ 50 ಜನ.. ಮದುವೆ ನೋಡೋ ಆಸೆ ಎಲ್ಲರಿಗೂ ಇರುತ್ತೆ.. ಹಾಗಂತ ಇದು ಮನರಂಜನೆ ಸಮಯವಲ್ಲ.. ಈ ಗಂಭೀರತೆಯ ಮಧ್ಯೆ ಮದುವೆ ಆನಂದವನ್ನ ಮನೆಯಲ್ಲೇ ಇದ್ದು ...

ಮಂಗಳೂರು:  ಸಭೆ, ಸಮಾರಂಭಗಳಿಗೆ  ಶೀಘ್ರವೇ ಹೊಸ ಮಾರ್ಗಸೂಚಿ – ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ

ಜಿಲ್ಲೆಯಲ್ಲಿ ಪ್ರತ್ಯೇಕ ಪಾಸ್ ವ್ಯವಸ್ಥೆ ಇಲ್ಲ : ಪೂರಕ ದಾಖಲೆ ಪತ್ರ ಇದ್ದರೆ ಸಾಕು : ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ

ಮಂಗಳೂರು: ಲಾಕ್ ಡೌನ್ ವೇಳೆ ತುರ್ತು ಆರೋಗ್ಯ ಸೇವೆ, ಮದುವೆ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮತ್ತು ಪರೀಕ್ಷೆಗಳಿಗೆ ಹಾಜರಾಗಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಪ್ರತ್ಯೇಕ ಪಾಸ್ ವ್ಯವಸ್ಥೆ ಮಾಡಿಲ್ಲ. ...

ಮಂಗಳೂರು : ಪ್ರಧಾನಿ ವಿರುದ್ಧ ಅವಹೇಳನಕಾರಿ ಪೋಸ್ಟ್ : ಪತಿ ಮಾಡಿದ ತಪ್ಪಿಗೆ ಪತ್ನಿಯ ಸದಸ್ಯತ್ವ ರದ್ದು

ಮಂಗಳೂರು : ಪ್ರಧಾನಿ ವಿರುದ್ಧ ಅವಹೇಳನಕಾರಿ ಪೋಸ್ಟ್ : ಪತಿ ಮಾಡಿದ ತಪ್ಪಿಗೆ ಪತ್ನಿಯ ಸದಸ್ಯತ್ವ ರದ್ದು

ಮಂಗಳೂರು : ಸಾಮಾಜಿಕ ಜಾಲತಾಣ ಫೇಸ್‌ಬುಕ್ ಖಾತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ದ ಅವಹೇಳನಕಾರಿ ಪೋಸ್ಟ್ ಹಾಕಿದ್ದಕ್ಕೆ ವ್ಯಕ್ತಿಯ ಪತ್ನಿ ತನ್ನ ಬ್ಯಾರಿ ಸಾಹಿತ್ಯ ಅಕಾಡೆಮಿಯ ಸದಸ್ಯತ್ವವನ್ನು ...

ಕೊರೊನಾ ಮಾರ್ಗಸೂಚಿ ಉಲ್ಲಂಘನೆ : ಸೋಮೇಶ್ವರ ದೇವಸ್ಥಾನ ಆಡಳಿತ ಮಂಡಳಿ ವಿರುದ್ಧ ಎಫ್ ಐ ಆರ್

ಕೊರೊನಾ ಮಾರ್ಗಸೂಚಿ ಉಲ್ಲಂಘನೆ : ಸೋಮೇಶ್ವರ ದೇವಸ್ಥಾನ ಆಡಳಿತ ಮಂಡಳಿ ವಿರುದ್ಧ ಎಫ್ ಐ ಆರ್

ಮಂಗಳೂರು : ಕೊರೊನಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಸೋಮೇಶ್ವರ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂದರ್ಭ ಬ್ರಹ್ಮರಥೋತ್ಸವ ನಡೆಸಿದ ಕಾರಣಕ್ಕೆ ಕ್ಷೇತ್ರದ ಆಡಳಿತ ಮಂಡಳಿ ವಿರುದ್ಧ ಕ್ರಮ ಕೈಗೊಳ್ಳುವಂತೆ ...

ಉಪ ಚುನಾವಣೆಗಿಲ್ಲ ಕೊರೊನಾ ರೂಲ್ಸ್: ಸಿಎಂ ಬಿಎಸ್‍ವೈ

ಕೊರೊನಾ ಸ್ಥಿತಿಗತಿಗಳ ಕುರಿತು ಇಂದು ಸಿಎಂ ಮಹತ್ವದ ಸಭೆ

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಸಿಎಂ ಯಡಿಯೂರಪ್ಪ ಮಹತ್ವದ ಸಭೆ ನಡೆಸಲಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ...

ಉಪ ಚುನಾವಣೆಗಿಲ್ಲ ಕೊರೊನಾ ರೂಲ್ಸ್: ಸಿಎಂ ಬಿಎಸ್‍ವೈ

ಲಾಕ್ ಡೌನ್ ಮೊದಲ ದಿನವೇ ಮಾರ್ಗಸೂಚಿ ಬದಲಾಯಿಸಿದ ರಾಜ್ಯ ಸರ್ಕಾರ : ಗಾರ್ಮೆಂಟ್ಸ್ ಕಂಪನಿಗಳು 50% ಕೆಲಸ ಮಾಡಲು ಅನುಮತಿ

ರಾಜ್ಯ ಸರ್ಕಾರ ಮತ್ತೊಮ್ಮೆ ಮಾರ್ಗಸೂಚಿಯಲ್ಲಿ ಬದಲಾವಣೆ ಮಾಡಿದೆ. ಲಾಕ್ಡೌನ್ ಪ್ರಾರಂಭವಾದ ಮೊದಲನೇ ದಿನವೇ ಸರಕಾರ ತನ್ನ ಹಿಡಿತ ಸಡಿಲಗೊಳಿಸಿದ್ದು, ಗಾರ್ಮೆಂಟ್ ಉತ್ಪಾದಕರ ಲಾಬಿಗೆ ಮಣಿದಿದೆ. ಮಹತ್ವದ ಬೆಳವಣಿಗೆಯೊಂದರಲ್ಲಿ ...

ಬಡಗುತಿಟ್ಟಿನ ಪ್ರಸಿದ್ದ ಯಕ್ಷಗಾನ ಕಲಾವಿದ ಉದಯ ಹೆಗಡೆ ನಾಪತ್ತೆ : ಪತ್ನಿ ಅಶ್ವಿನಿ ಕೊಂಡದಕುಳಿಯಿಂದ ದೂರು

ನಾಪತ್ತೆಯಾಗಿದ್ದ ಖ್ಯಾತ ಯಕ್ಷಗಾನ ಕಲಾವಿದ ಉದಯ ಹೆಗಡೆ ಬೆಂಗಳೂರಿನಲ್ಲಿ ಪತ್ತೆ

ಕೋಟ: ಖ್ಯಾತ ಯಕ್ಷಗಾನ ಕಲಾವಿದ ಕಡಬಾಳ ಉದಯ ಹೆಗಡೆ ಎ.21ರಂದು ನಾಪತ್ತೆಯಾಗಿದ್ದು ಇದೀಗ ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸ್ ಮೂಲದಿಂದ ತಿಳಿದು ಬಂದಿದೆ. ಯಡಾಡಿ-ಮತ್ಯಾಡಿ ...

ಆರ್. ಎಸ್. ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕುರಿತು ಅವಹೇಳನಕಾರಿ ವಿಡಿಯೋ : ಠಾಣೆಯಲ್ಲಿ ದೂರು ದಾಖಲಿಸಿದ ಹಿಂದೂ ಮುಖಂಡರು

ಆರ್. ಎಸ್. ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕುರಿತು ಅವಹೇಳನಕಾರಿ ವಿಡಿಯೋ : ಠಾಣೆಯಲ್ಲಿ ದೂರು ದಾಖಲಿಸಿದ ಹಿಂದೂ ಮುಖಂಡರು

ಬಂಟ್ವಾಳ: ಸಾಮಾಜಿಕ ಜಾಲತಾಣದಲ್ಲಿ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಡಾ| ಪ್ರಭಾಕರ ಭಟ್‌ರವರ ಕುರಿತು ಅವಹೇಳನಕಾರಿ ವೀಡಿಯೋವೊಂದನ್ನು ಸೃಷ್ಟಿಸಿ ಕಿಡಿಗೇಡಿಗಳು ಹರಿಯಬಿಟ್ಟಿದ್ದಾರೆ ಎಂದು ಆರೋಪಿಸಿ ಬಂಟ್ವಾಳ ನಗರ ಪೊಲೀಸ್ ...

Page 1828 of 1933 1 1,827 1,828 1,829 1,933

Recent News

You cannot copy content of this page