ಕಬಕ: ಗ್ರಾಮ ಸ್ವರಾಜ್ಯ ರಥಕ್ಕೆ ಅಡ್ಡಿ ಪಡಿಸಿದ ಪ್ರಕರಣ:; ಜೈಲಿನಿಂದ ಬಿಡುಗಡೆಗೊಂಡ ಎಸ್.ಡಿ.ಪಿ.ಐ ಕಾರ್ಯಕರ್ತರಿ ಗೆ ಎಸ್ ಡಿ ಪಿ ಐ ಮುಖಂಡರಿಂದ ಹಾರ ಹಾಕಿ ಸ್ವಾಗತ
ಪುತ್ತೂರು: ಕಬಕ ಗ್ರಾ.ಪಂ ವ್ಯಾಪ್ತಿಯಲ್ಲಿ ನಡೆದ ಗ್ರಾಮ ಸ್ವರಾಜ್ಯ ರಥಕ್ಕೆ ಅಡ್ಡಿ ಪಡಿಸಿದ ಆರೋಪಕ್ಕೆ ಸಂಬಂಧಿಸಿ ಬಂಧಿತರಾಗಿದ್ದ ಮೂವರು ಎಸ್.ಡಿ.ಪಿ.ಐ ಕಾರ್ಯಕರ್ತರು ಇಂದು ಜೈಲಿನಿಂದ ಬಿಡುಗಡೆಗೊಂಡಿದ್ದಾರೆ. ಎಸ್.ಡಿ.ಪಿ.ಐ ...



















