ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಆನ್‌ಲೈನ್ ತರಗತಿ ಆರಂಭಿಸಲು ಕಾಲೇಜು ಶಿಕ್ಷಣ ಇಲಾಖೆ ಆದೇಶ
ಕೊರೊನಾ ಪರಿಸ್ಥಿತಿಯಿಂದಾಗಿ ಕರ್ನಾಟಕದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳನ್ನು ಸ್ಥಗಿತಗೊಳಿಸಲಾಗಿದ್ದು, ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗೆ ತೊಂದರೆ ಆಗದಂತೆ ವಿಶ್ವವಿದ್ಯಾಲಯದ ಶೈಕ್ಷಣಿಕ ವೇಳಾಪಟ್ಟಿಯನ್ವಯ ಅತಿಥಿ ಉಪನ್ಯಾಸಕರನ್ನು ...




















