ಕೆಮ್ಮಾಯಿ: ಬದ್ರಿಯಾ ಜುಮಾ ಮಸೀದಿಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ
ಪುತ್ತೂರು: ಬದ್ರಿಯಾ ಜುಮಾ ಮಸೀದಿ ಕೆಮ್ಮಾಯಿಯಲ್ಲಿ75ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ದ್ವಜಾರೋಹಣ ಕಾರ್ಯಕ್ರಮ ಜಮಾಅತ್ ಕಮಿಟಿ ಅಧ್ಯಕ್ಷರಾದ ಮೂಸ ಹಾಜಿ ಅಧ್ಯಕ್ಷತೆಯಲ್ಲಿ ನಡೆಯಿತು. ಮೂಸ ಹಾಜಿ ದ್ವಜಾರೋಹಣಗೈದರು. ಕಾರ್ಯಕ್ರಮವನ್ನು ...




















