ಸುಬ್ರಹ್ಮಣ್ಯ: ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಆರೋಪ : ರಾಯಚೂರು ಮೂಲದ ಶಿಕ್ಷಕ ಗುರುರಾಜ್ ಬಂಧನ
ಸುಬ್ರಹ್ಮಣ್ಯ: ಅತ್ಯಾಚಾರದ ಆರೋಪದಲ್ಲಿ ಶಿಕ್ಷಕನೊಬ್ಬ ಬಂಧನಕ್ಕೊಳಗಾದ ಘಟನೆ ಸುಬ್ರಹ್ಮಣ್ಯದಿಂದ ವರದಿಯಾಗಿದೆ. ಸುಬ್ರಹ್ಮಣ್ಯದ ಶಿಕ್ಷಣ ಸಂಸ್ಥೆಯೊಂದರ ಪ್ರೌಢಶಾಲಾ ವಿಭಾಗದ ಶಿಕ್ಷಕ, ರಾಯಚೂರು ಮೂಲದ ಗುರುರಾಜ್ ಬಂಧಿತ ವ್ಯಕ್ತಿ. ಈತ ...




















