(ಜೂ.21) ಬನ್ನೂರು ನೆಕ್ಕಿಲ ಘನತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಬಯೋಗ್ಯಾಸ್ ಸ್ಥಾವರದ ಶಂಕುಸ್ಥಾಪನಾ ಕಾರ್ಯಕ್ರಮ
ಪುತ್ತೂರು : ಬನ್ನೂರು ನೆಕ್ಕಿಲದಲ್ಲಿರುವ ಘನತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ರೋಟರಿ ಕ್ಲಬ್ ಪುತ್ತೂರು ಇವರ ಸಹಯೋಗದೊಂದಿಗೆ ಸ್ಥಾಪನೆಯಾಗುವ ಬಯೋಗ್ಯಾಸ್ ಸ್ಥಾವರದ ಶಂಕುಸ್ಥಾಪನೆ ಕಾರ್ಯಕ್ರಮವು ಜೂ.21 ರಂದು ನಡೆಯಲಿದೆ. ...



















