ಬಂಟ್ವಾಳ: ಮದುವೆ ದಿನವೇ ಯುವತಿ ನಾಪತ್ತೆ: ಪ್ರಕರಣ ದಾಖಲು..!!
https://youtu.be/PpQwGRC7xOI?si=HvMJgxQeifxRlAZ3 ಬಂಟ್ವಾಳ: ಬಿ.ಸಿ.ರೋಡಿನ ಪಲ್ಲಮಜಲಿನ ಯುವತಿಯೋರ್ವಳು ತನ್ನ ಮದುವೆಯ ದಿನವೇ ಮುಂಜಾನೆ ನಾಪತ್ತೆಯಾಗಿದ್ದಾಳೆ. ಪಲ್ಲಮಜಲು ನಿವಾಸಿ ಅಶ್ಚಿಯ (21) ನಾಪತ್ತೆಯಾದವರು. ಆಕೆ ವಿವಾಹ ಮಂಗಳೂರಿನ ಯುವಕನೊಂದಿಗೆ ಡಿ. ...




















