ನೂತನ ಸಂಪುಟದ ಜಿಲ್ಲಾ ಉಸ್ತುವಾರಿ ಸಚಿವರುಗಳ ಪಟ್ಟಿ ಬಿಡುಗಡೆ ಮಾಡಿದ ಸಿಎಂ:; ದ.ಕ.ಜಿಲ್ಲಾ ಉಸ್ತುವಾರಿಯಾಗಿ ಅಂಗಾರ..!!!
ಬೆಂಗಳೂರು : ರಾಜ್ಯದ ನೂತನ ಸಚಿವ ಸಂಪುಟ ರಚನೆಯಾಗುತ್ತಿದ್ದಂತೆ, ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿಯ ( District Incharge Minister ) ಜವಾಬ್ದಾರಿಯನ್ನು ವಹಿಸಿದ್ದಾರೆ. ಈ ಮೂಲಕ ...




















