ಮಂಗಳೂರು: ಹಿಂದೂ ಧಾರ್ಮಿಕ ದತ್ತಿ ಇಲಾಖೆಯಿಂದ ಮಸೀದಿ ಮದ್ರಸಗಳಿಗೆ ನೆರವು – ಆದೇಶ ಹಿಂಪಡೆಯಲು ವಿ.ಹಿಂ.ಪ ಬಜರಂಗದಳದಿಂದ ಸಚಿವರಿಗೆ ಮನವಿ
ಹಿಂದೂ ಧಾರ್ಮಿಕ ದತ್ತಿ ಇಲಾಖೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ 41 ಮಸೀದಿ, ಮದರಸದ ಮೌಲ್ವಿಗಳಿಗೆ ತಸ್ತಿಕ್ ಭತ್ತೆ ನೀಡಲು ನಿರ್ಧಾರ ಮಾಡಿರುವ ಆದೇಶವನ್ನು ಹಿಂಪಡೆಯಬೇಕೆಂದು ಮುಜರಾಯಿ ಸಚಿವ ...




















