ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಕ್ಸಿಜನ್ ಜಂಬೋ ಸಿಲಿಂಡರ್ ವಿತರಣೆ
ವಿಟ್ಲ: ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ತೀರಾ ಅವಶ್ಯಕತೆ ಇರುವ ಎರಡು ಆಕ್ಸಿಜನ್ ಜಂಬೋ ಸಿಲಿಂಡರ್ ಸಹಿತ ಅಗತ್ಯ ವಸ್ತುಗಳನ್ನು ವಿತರಿಸಲಾಯಿತು. ...




















