ಪುಣಚ ಗ್ರಾ. ಪಂ. ವ್ಯಾಪ್ತಿಯಲ್ಲಿ ವಾರದ ಮೂರು ದಿನ ಸಂಪೂರ್ಣ ಲಾಕ್ ಡೌನ್; ಪುಣಚ ಗ್ರಾಮ ಮಟ್ಟದ ಕೋವಿಡ್ ಕಾರ್ಯಪಡೆಯಿಂದ ನಿರ್ಣಯ
ವಿಟ್ಲ : ಕೋವಿಡ್ ವೈರಸ್ ವ್ಯಾಪಕವಾಗಿ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಪುಣಚ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ಅಂಗಡಿ ಮುಂಗಟ್ಟುಗಳು (ಮೆಡಿಕಲ್ ಶಾಪ್ ಮತ್ತು ಪಡಿತರ ಅಂಗಡಿ) ...




















