ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.
ಪುತ್ತೂರು: ಮುಂಬರುವ ದಸರಾ ಹಬ್ಬದಲ್ಲಿ ಕೇವಲ ದೇವಸ್ಥಾನದ ಆವರಣದೊಳಗೆ ಮಾತ್ರ ಹುಲಿವೇಷಧಾರಿಗಳಿಗೆ ಹರಕೆ ಅರ್ಪಿಸಲು ಷರತ್ತುಬದ್ಧ ಅನುಮತಿ ನೀಡಲು ಜಿಲ್ಲಾ ಧಾರ್ಮಿಕ ಪರಿಷತ್‍ನ ಸಭೆಯಲ್ಲಿ ನಿರ್ಣಯಿಸಲಾಗಿದೆ. ಜಿಲ್ಲಾಧಿಕಾರಿಯವರ ...