ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ; ಮಸೂದೆ ಹಿಂಪಡೆಯುವಂತೆ ಆಗ್ರಹ.
ಕರ್ನಾಟಕದ ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ ಹಿಂದೂ ವಿರೋಧಿ ಅನ್ನೋದನ್ನ ಸಾಬೀತುಪಡಿಸಿದೆ, ಮುಂದಿನ ಚುನಾವಣೆಯಲ್ಲಿ ಮುಸ್ಲಿಮರ ಮತ ಪಡೆಯುವಂತಹ ಹುನ್ನಾರ ಮತ್ತು ಹಿಂದೂ ಸಂಘಟನೆಗಳನ್ನು ಮತ್ತು ಹಿಂದೂ ನಾಯಕರನ್ನು, ...




















