ಕೇರಳದಿಂದ ದ.ಕ ಜಿಲ್ಲೆಗೆ ಬರುವ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ::ಕಟ್ಟುನಿಟ್ಟಿನ ತಪಾಸಣೆಗೆ ಮುಂದಾದ ಪೊಲೀಸ್ ಇಲಾಖೆ ಮತ್ತು ಆರೋಗ್ಯ ಇಲಾಖೆ
ಮಂಗಳೂರು: ಕೋವಿಡ್-19 ಕುರಿತಂತೆ ಸರಕಾರದ ಹೊಸ ಮಾರ್ಗಸೂಚಿಯ ಪ್ರಕಾರ ಕೇರಳ ರಾಜ್ಯದಿಂದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಗೆ ಬರುವ ಪ್ರಯಾಣಿಕರನ್ನು ತಪಾಸಣೆ ನಡೆಸುವ ನಿಟ್ಟಿನಲ್ಲಿ ...




















