ಛೋಟಾ ರಾಜನ್ ಇನ್ನೂ ಸತ್ತಿಲ್ಲ, ಬದುಕಿದ್ದಾನೆ : ಏಮ್ಸ್ ವೈದ್ಯರಿಂದ ಸ್ಪಷ್ಟನೆ
ನವದೆಹಲಿ: ಕೊರೊನಾ ಸೋಂಕಿಗೆ ತುತ್ತಾಗಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಭೂಗತ ಪಾತಕಿ ಛೋಟಾ ರಾಜನ್ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ನಿಧನರಾಗಿದ್ದಾರೆಂಬ ವದಂತಿ ಎಲ್ಲೆಡೆ ಹರಿದಾಡುತ್ತಿವೆ. ...




















