ಕೋಡಿಂಬಾಡಿ: ಮೊಬೈಲ್ ನೆಟ್ವರ್ಕ್ ಸಮಸ್ಯೆ ಸರಿಪಡಿಸಲು ಆಗ್ರಹಿಸಿ ಪ್ರತಿಭಟನೆಗೆ ನಿರ್ಧಾರ:; ಸರ್ಕಲ್ ಇನ್ಸ್ಪೆಕ್ಟರ್ ಪ್ರಯತ್ನ: ಪ್ರತಿಭಟನೆ ಮುಂದೂಡಿಕೆ
ಪುತ್ತೂರು: ಮೊಬೈಲ್ ನೆಟ್ವರ್ಕ್ ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿ ಜುಲೈ12ರಂದು ಕೋಡಿಂಬಾಡಿಯಲ್ಲಿ ನಡೆಸಲು ಉದ್ದೇಶಿಸಲಾಗಿದ್ದ ಪ್ರತಿಭಟನೆ ಮುಂದೂಡಿಕೆಯಾಗಿದೆ. ಪ್ರತಿಭಟನೆಗೆ ಅನುಮತಿ ನೀಡುವಂತೆ ಮನವಿ ನೀಡಲು ಪುತ್ತೂರು ನಗರ ಠಾಣೆಗೆ ...




















