(ಜು.7) ಪುತ್ತೂರು: ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ವಿರುದ್ಧ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸೈಕಲ್ ರ‍್ಯಾಲಿ ಮತ್ತು ಪಾದಯಾತ್ರೆ
ಪುತ್ತೂರು :ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯ ವಿರುದ್ಧವಾಗಿ ಕೆಪಿಸಿಸಿಯ ನಿರ್ದೇಶನದಂತೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪುತ್ತೂರಿನ ನೆಹರು ನಗರದಿಂದ ದರ್ಬೆ ಜಂಕ್ಷನ್ ವರಗೆ ಸೈಕಲ್ ರ‍್ಯಾಲಿ ...




















