ಫರಂಗಿಪೇಟೆ : ಮೀನು ಮಾರುಕಟ್ಟೆಯಲ್ಲಿ ಕೊರೊನಾ ನಿಯಮ ಉಲ್ಲಂಘನೆ : ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲು
ಬಂಟ್ವಾಳ: ತಾಲೂಕಿನ ಫರಂಗಿಪೇಟೆ ಮೀನು ಮಾರುಕಟ್ಟೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ವ್ಯಾಪಾರ ನಡೆಸುತ್ತಿದ್ದ ಮೀನು ವ್ಯಾಪಾರಿಗಳ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಲೂಕಿನ ...




















