(ನ.23) ಪುತ್ತೂರಿಗೆ ಮೆಡಿಕಲ್ ಕಾಲೇಜು ಬೇಕೆಂದು ಶಕುಂತಳಾ ಟಿ ಶೆಟ್ಟಿ ನೇತೃತ್ವದಲ್ಲಿ ಸಮಾನ ಮನಸ್ಕರ ಸಭೆ
ಪುತ್ತೂರು: ಪುತ್ತೂರಿಗೆ ಸರಕಾರಿ ಮೆಡಿಕಲ್ ಕಾಲೇಜು ಬೇಕೇ ಬೇಕು ಎಂದು ಆಗ್ರಹಿಸಿ ನ.23 ರಂದು ಪುತ್ತೂರಿನಲ್ಲಿ ನಡೆಯಲಿರುವ ಸಮಾನ ಮನಸ್ಕರ ಚರ್ಚಾ ಕೂಟದಲ್ಲಿ ಪಕ್ಷಾತೀತವಾಗಿ ಎಲ್ಲರೂ ಭಾಗವಹಿಸುವಂತೆ ...