ಕೆಮ್ಮಿಂಜೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಕೆಮ್ಮಿಂಜೆ ತಂತ್ರಿ ಸುಬ್ರಹ್ಮಣ್ಯ ಬಳ್ಳಕ್ಕುರಾಯರವರು ಆಯ್ಕೆ
ಪುತ್ತೂರು: ಕೆಮ್ಮಿಂಜೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಕೆಮ್ಮಿಂಜೆ ತಂತ್ರಿ ಸುಬ್ರಹ್ಮಣ್ಯ ಬಳ್ಳಕ್ಕುರಾಯರವರು ಆಯ್ಕೆ ಜಿಲ್ಲಾ ಧಾರ್ಮಿಕ ಪರಿಷತ್ತಿನ ಸದಸ್ಯ ಮುರಳಿಕೃಷ್ಣ ಹಸಂತ್ತಡ್ಕ ...