ಬಂಟ್ವಾಳ: ವೇಶ್ಯಾವಾಟಿಕೆ ಅಡ್ದೆ ಮೇಲೆ ಪೊಲೀಸರ ದಾಳಿ : ಓರ್ವ ಆರೋಪಿಯ ಬಂಧನ
ಬಂಟ್ವಾಳ: ಮಂಡಾಡಿ ವ್ಯಾಪ್ತಿಯ ಮನೆಯೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಪ್ರಕರಣವೊಂದನ್ನು ಬಂಟ್ವಾಳ ನಗರ ಠಾಣೆಯ ಪೊಲೀಸರು ಭೇದಿಸಿದ್ದಾರೆ. ದಂಧೆಯಲ್ಲಿ ನಿರತರಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಮೂಡುನಡುಗೋಡು ...




















