ಹಿಂದೂ ದೇವಾಲಯಗಳ ಹಣ ಅನ್ಯ ಧಾರ್ಮಿಕ ಕೇಂದ್ರಗಳಿಗೆ ಬಳಕೆಗೆ ತಡೆ – ಹಿಂದೂ ಸಂಘಟನೆಗಳ ಮನವಿಗೆ ಸ್ಪಂದಿಸಿದ ಸಚಿವ ಕೋಟ
ಮಂಗಳೂರು : ಹಿಂದೂ ದೇವಾಲಯಗಳ ಹಣ ಅನ್ಯ ಧಾರ್ಮಿಕ ಕೇಂದ್ರಗಳಿಗೆ ಬಳಕೆ ಮಾಡುವುದನ್ನು ತಡೆಹಿಡಿಯಲು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಆದೇಶ ನೀಡಿದ್ದಾರೆ. ಇತ್ತೀಚೆಗೆ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುವಂತೆ, ...




















