ಕೊರೊನಾ ಸಂಕಷ್ಟದಲ್ಲಿರುವ ಬಡ ಕುಟುಂಬಗಳಿಗೆ ನೆರವಿನ ಹಸ್ತ ಚಾಚಿದ ಯುವಮೋರ್ಚಾ ಮುಖಂಡ ‘ಸಹಜ್ ರೈ ಬಳಜ್ಜ’
ಪುತ್ತೂರು: ಕೊರೋನಾ ವೈರಸ್ ತಡೆಗಟ್ಟುವುದಕ್ಕಾಗಿ ಲಾಕ್ ಡೌನ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ಹಲವಾರು ಬಡಕುಟುಂಬಗಳು ಸಂಕಷ್ಟ ಅನುಭವಿಸುತ್ತಿದ್ದು,ಅಂತಹ ಅರ್ಹ ಫಲಾನುಭವಿ ಕುಟುಂಬಗಳಿಗೆ ಆಹಾರದ ಕಿಟ್ ವಿತರಿಸುವ ಮೂಲಕ ಉದ್ಯಮಿ,ಬಿಜೆಪಿ ...




















