ಕೋಡಿಂಬಾಡಿ : ಗ್ರಾ.ಪಂ ವ್ಯಾಪ್ತಿಯಲ್ಲಿ ಕೊರೊನಾ ವಾರಿಯರ್ಸ್, ಪಂ. ಸದಸ್ಯರು ಮತ್ತು ಆಶಾ ಕಾರ್ಯಕರ್ತೆರಿಂದ ಮನೆ ಮನೆ ಭೇಟಿ
ಕೋಡಿಂಬಾಡಿ : ಕೋಡಿಂಬಾಡಿ ಗ್ರಾಮ ಪಂಚಾಯತ್ ನ ವ್ಯಾಪ್ತಿಯ ಕಜೆ, ಕೈಪ ,ಪರಿಸರದಲ್ಲಿ ಕೊರೊನಾ ವಾರಿಯರ್ಸ್ ಗಳು ಮತ್ತು ಪಂಚಾಯತ್ ಸದಸ್ಯರಾದ ಜಯಪ್ರಕಾಶ್ ಬದಿನಾರು, ಪೂರ್ಣಿಮಾ ಯತೀಶ್ ...




















