ಕೊರೊನಾದಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕುಟುಂಬಗಳಿಗೆ ರಾಜ್ಯ ಸರಕಾರದಿಂದ ನೆರವು ನೀಡುವಂತೆ ದ.ಕ ಜಿಲ್ಲಾ ಮರಾಟಿ ಸಂರಕ್ಷಣಾ ಸಮಿತಿಯಿಂದ ಒತ್ತಾಯ
ಕೊರೊನಾ ಮಹಾಮಾರಿಯಿಂದಾಗಿ ಸುಮಾರು ಎರಡು ತಿಂಗಳಿನಿಂದ ಖಾಸಗಿ ಹಣಕಾಸು ಸಂಸ್ಥೆ,ಕಿರು ಹಣಕಾಸು ಸಂಸ್ಥೆ, ಸ್ವಸಹಾಯ ಸಂಘ, ಮುಂತಾದ ಸಂಘ ಸಂಸ್ಥೆಗಳಲ್ಲಿ ಸಾಲ ತೆಗೆದುಕೊಂಡು ಚಿಕ್ಕ ವ್ಯಾಪಾರ, ವಾಹನ ...




















