ಪ್ರಗತಿ ರೆಸಿಡೆನ್ಶಿಯಲ್ ಸ್ಟಡಿ ಸೆಂಟರ್‌ನಲ್ಲಿ 72ನೇ ಪ್ರಜಾಪ್ರಭುತ್ವ ದಿನಾಚರಣೆ “ಜೀವನದಲ್ಲಿ ಒತ್ತಡ, ಟೀಕೆ, ಭ್ರಮೆಗಳಿಂದ ದೂರವಿರಿ”- ವಿಠಲ್ ನಾಯಕ್ ಕಲ್ಲಡ್ಕ
ಪ್ರಗತಿ ವಿದ್ಯಾಸಂಸ್ಥೆಯು ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಒಳ್ಳೆಯ ಭವಿಷ್ಯ ನೀಡುತ್ತಾ ಬಂದಿದೆ. ಅಂಕಗಳಿoದ ಯಾವುದೇ ವಿದ್ಯಾರ್ಥಿಗಳನ್ನು ಅಳೆಯಬಾರದು. ಕೊರೋನವು ವಿದ್ಯಾರ್ಥಿಗಳಿಗೆ ಅಂಕ ಮುಖ್ಯವಲ್ಲ ಎಂಬುದನ್ನು ಸಾಬೀತುಪಡಿಸಿದೆ. ಕೋವಿಡ್‌ನ ಸಂದರ್ಭದಲ್ಲಿ ...




















