ವಿಟ್ಲ: ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣದಲ್ಲಿ ಆರೋಪಿಯಾಗಿ, ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೇ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾತನ ಬಂಧನ…!!
ಬಂಟ್ವಾಳ, ಕನ್ಯಾನ ನಿವಾಸಿ ಆನಂದ (39) ಎಂಬವರಿಗೆ ದಿನಾಂಕ:16-09-2020 ರಂದು ಆರೋಪಿಗಳಾದ ಅಜೀಝ್, ತೋಯಿಬ್ ,ಆಶೀಪ್ ,ಕಲೀಲ್, ಅಜೀಝ್ ಹಾಗೂ ಇತರರು ಸೇರಿ ಅವ್ಯಾಚ್ಯ ಶಬ್ದಗಳಿಂದ ಬೈದು, ...




















