ಮಂಗಳೂರು: ‘ರಾಜ್ಯ ಮಾರ್ಗಸೂಚಿ ಅನುಸರಿಸಿ, ಜಿಲ್ಲೆಗೆ ಪ್ರತ್ಯೇಕ ನಿಯಮದಿಂದ ಜನರಲ್ಲಿ ಗೊಂದಲ’ – ಬಿ.ರಮಾನಾಥ ರೈ
ಮಂಗಳೂರು: ಕೋವಿಡ್ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೂಡ ರಾಜ್ಯ ಸರಕಾರದ ಮಾರ್ಗಸೂಚಿಯನ್ನು ಜಾರಿ ಮಾಡಬೇಕೆ ಹೊರತು ಪ್ರತ್ಯೇಕ ನಿಯಮಗಳನ್ನು ತಂದು ಜನರನ್ನು ಗೊಂದಲಕ್ಕೆ ...




















